ನಟಿ ಕಂಗನಾ ರಣಾವತ್ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್ ಅಖ್ತರ್ ಅವರನ್ನು ಕಂಗನಾ ರಣಾವತ್ ಹೊಗಳಿದ್ದಾರೆ.
‘ಜಾವೇದ್ ಅವರ ಕವಿತೆ ಕೇಳಿದಾಗಲೆಲ್ಲ ಸರಸ್ವತಿಯೇ ಅವರಿಗೆ ಆಶೀರ್ವಾದ ಮಾಡಿದ್ದಾಳೆ ಎನಿಸುತ್ತದೆ. ಅವರಲ್ಲಿ ಸತ್ಯ ಇರುವ ಕಾರಣಕ್ಕೇ ಆ ದೈವಿ ಗುಣ ಇದೆ. ಜೈ ಹಿಂದ್....
Film News
ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...
FilmNews
ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...
cinema news
ಸಿನಿಮಾ ರಂಗದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಸಾಧಕರಿಗೆ ಹಲವಾರು ಸಂಸ್ಥೆಗಳಿAದ ಸಿನಿಮಾ ಜಗತ್ತಿನ ವಿವಿಧ ಕ್ಷೇತ್ರದಲ್ಲಿ ಅತ್ಯುನ್ನತ ಕೆಲಸ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.ಇಷ್ಟೇ ಸಾಧನೆ ಮಾಡಿದರೂ ಸಹ ಒಂದು ಸಂಸ್ಥೇಯಿAದ ಮಾತ್ರ ಈ ಪ್ರಶಸ್ಥಿ ಪಡೆಯಲು ಅಷ್ಟು ಸುಲಭದ ಮಾತಲ್ಲ.ಅದು ಯಾವ ಪ್ರಶಸ್ತಿ ಎಂದರೆ ವಿಶ್ವದ ಅತ್ಯುನ್ನತ ಪ್ರಶಸ್ತಿಆಸ್ಕರ್ ಪ್ರಶಸ್ತಿ
ಈ...
ಸಿನಿಮಾ ಹಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸುವ ಹಕ್ಕನ್ನು ಹೊಂದಿವೆ ಮತ್ತು ಹೊರಗಿನಿಂದ ಆಹಾರ ಮತ್ತು ಪಾನೀಯಗಳನ್ನು ಅನುಮತಿಸಬೇಕೇ ಎಂದು ನಿರ್ಧರಿಸಬಹುದು ಎಂದೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಜನರು ತಮಗೆ ಇಷ್ಟಬಂದ ಆಹಾರ ಮತ್ತು ನೀರನ್ನು ತೆಗೆದುಕೊಂಡು ಹೋಗಬಹುದು ಎಂದು ಈ ವಿಚಾರದಲ್ಲಿ ಥಿಯೇಟರ್‌ಗಳ ನಿರ್ಬಂದವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಚಿತ್ರಮಂದಿರಗಳಲ್ಲಿ ಉಚಿತ ನೀರು ಕೊಡಬೇಕೆಂದು...
film story :
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...
film story
ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಮೂಲಕ ಈ ಹಿಂದೆ ಸಂಚಾರಿ ವಿಜಯ್ ಅಭಿನಯದ "6 ನೇ ಮೈಲಿ" ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ "ತಲ್ವಾರ್ ಪೇಟೆ" ಚಿತ್ರಗಳ ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಅದರ ಮೊದಲ ಹಜ್ಜೆಯಾಗಿ "ನೆನಪಿನ ಹಾದಿಯಲ್ಲಿ ಒಂಟಿ ಪಯಣ" ಎಂಬ...
Film News:
ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಬ್ಯೂಟಿಫುಲ್ ಬೆಡಗಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ನಿವ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿ ಫ್ಯಾನ್ಸ್ ನಿದ್ದೆಗೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್ ಅವರ ಫೋಟೋ ನೋಡಿ ಹೊಸ ಹೆಸರನ್ನು ಕೂಡಾ ಇಟ್ಟಿದ್ದಾರಂತೆ ಹಾಗಿದ್ರೆ ಯಾರೀ ಬೆಡಗಿ ಇಲ್ಲಿದೆ ಕಂಪ್ಲೀಟ್ ಸ್ಟೋರಿ…
ಆಕೆ ಮಂಗಳೂರಲ್ಲಿ ಹುಟ್ಟಿ...
Film News:
ಜಗದಗಲ ವ್ಯಾಪಿಸಿದ ಕಾಂತಾರಾ ಸಿನಿಮಾ ಇದೀಗ ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ. ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರಾ ಆಸ್ಕರ್ ನ ಎರಡು ವಿಭಾಗಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಬಗ್ಗೆ ಸ್ವತಃ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಅಕಾಡೆಮಿಯ ಅತ್ಯತ್ತಮ ನಟ ಅತ್ಯುತ್ತಮ ಚಿತ್ರ ಎಂಬ ಎರಡು ವಿಭಾಗಕ್ಕೆ ಕಾಂತಾರ ಚಿತ್ರ...
Film News:
‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ‘ದಿ’ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ,...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...