ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....
ಬಾಲಿವುಡ್ನ ಸ್ಟಾರ್ ಬ್ಯೂಟಿ, ಐಶ್ವರ್ಯ ರೈ ಜೊತೆ ರೊಮ್ಯಾನ್ಸ್ ಮಾಡಲು ಅವಕಾಶವೇ ಸಿಕ್ತಿಲ್ಲ ಅಂತ ಕಿಂಗ್ ಖಾನ್ ಶಾರುಖ್ ಹೇಳಿದ್ದ ಹಳೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.
ಜೋಶ್, ದೇವದಾಸ್, ಮೊಹಬ್ಬತೆ ನಂತಹ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಶಾರುಖ್ ಖಾನ್ ಹಾಗೂ ಐಶ್ವರ್ಯ ರೈ ಜೊತೆಯಾಗಿ ನಟಿಸಿದ್ದಾರೆ. ನಂತರ ಈ ಇಬ್ಬರು ಜೋಡಿಯಾಗಿ...
Film News : ಕಾಂತಾರಾ ವನ್ ಜಗದಗಲ ವ್ಯಾಪಿಸಿ ಯಶಸ್ಸು ಕಂಡ ಸಿನಿಮಾ ಇದೀಗ ಚಿತ್ರ ತಂಡ ಕಾಂತಾರಾ 2 ವಿಚಾರವಾಗಿ ಮತ್ತೊಂದ್ ಬಿಗ್ ಸುದ್ದಿ ನೀಡಿದೆ. ಬಿಗ್ ಬಜೆಟ್ ನಲ್ಲಿ ಕಾಂತಾರ 2 ಚಿತ್ರತಂಡ ನಿರ್ಮಾಣಕ್ಕೆ ರೆಡಿಯಾಗಿದೆ. ಇದರ ಬಜೆಟ್ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ ಹಾಗಿದ್ರೆ ಬಜೆಟ್ ಎಷ್ಟು ಗೊತ್ತಾ...
Film News : ಜೊತೆ ಜೊತೆಯಲಿ ಸೀರಿಯಲ್ ಮೂಲಕ ಮನೆ ಮಾತಾದ ಮೇಘಾ ಶೆಟ್ಟಿ ಇದೀಗ ಮತ್ತೆ ಹೊಸ ಫೋಟೋಶೂಟ್ ಮಾಡಿಸಿ ಸುದ್ದಿಯಾಗಿದ್ದಾರೆ.
ಮಾದಕ ನೋಟದ ಮೂಲಕ ಪಡ್ಡೆ ಹೈಕ್ಲ ಹೃದಯ ಕದಿಯುತ್ತಿದ್ದ ಮೇಘಾ ಶೆಟ್ಟಿ ಇದೀಗ ಸಿಂಪಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಟಿಯ ಬ್ಯೂಟಿಫುಲ್ ಫೋಟೋಗಳು ವೈರಲ್ ಆಗಿದೆ.
ಹಳ್ಳಿ ಹುಡುಗಿಯಾಗಿ ಲಂಗ...
Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 26 ವರ್ಷಗಳೇ ಕಳೆದಿದೆ. ದರ್ಶನ್ ಅಂದ್ರೆ ಮಾಸ್ ಬಾಕ್ಸಾಫೀಸ್ ಸುಲ್ತಾನ್ ಮಾಸ್ ಕಮರ್ಷಿಯಲ್ ಸಿನಿಮಾಗಳಿಂದಲೇ ಅಭಿಮಾನಿಗಳಿಗೆ ಹೆಚ್ಚು ಹತ್ತಿರವಾದರು. ಸಿನಿ ಲೋಕಕ್ಕೆ ಎಂಟ್ರಿ ಕೊಟ್ಟು ಹಿಟ್ ಕೊಟ್ಟ ದಚ್ಚು ಗೆ ಇದೀಗ ಸಿನಿರಂಗದಲ್ಲಿ 26 ವರ್ಷ ಪೂರೈಸಿದ ಸಂಭ್ರಮ. ಈ ಸಂಭ್ರಮವನ್ನು...
ಸಖತ್ ಮಾಸಾಗಿದೆ ವಾಟ್ ಲಗಾ ದೇಂಗೆ ಸಿಂಗಿಂಗ್..!
ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಬೊಂಬಾಟ್ ಟ್ರೇಲರ್ ಮೂಲಕ ಧೂಳ್ ಎಬ್ಬಿಸ್ತಿರುವ ಲೈಗರ್ ಅಂಗಳದಿಂದ ಥೀಮ್ ಸಾಂಗ್ ರಿಲೀಸ್ ಆಗಿದೆ. ವಾಟ್ ಲಗಾ ದೇಂಗೆ ಎಂಬ ಮಾಸ್ ಹಾಡು ರಿಲೀಸ್ ಆಗಿದ್ದು, ನಾಯಕನ್ನು ವರ್ಣಿಸುವ...
ಸೂಪರ್ ಸ್ಟಾರ್‌ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್‌ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ..
ಹೌದು, ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಕೆ.ಕಲ್ಯಾಣ್ , ನಂದೀಶ್ ಹಾಗೂ...
www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ.
ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...