Tuesday, October 14, 2025

Finance Minister

ಮೊಬೈಲ್ ಫೋನ್, ಚಿನ್ನ- ಬೆಳ್ಳಿ ಕೊಳ್ಳುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಬಜೆಟ್

Union Budget 2024: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಮೊಬೈಲ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಾಕಂದ್ರೆ ಮೊಬೈಲ್ ಬೆಲೆ, ಮೊಬೈಲ್ ಚಾರ್ಜರ್, ಮೊಬೈಲ್ ಪಾರ್ಟ್ಸ್‌ಗಳ ಬೆಲೆ ಕಡಿಮೆ ಮಾಡಲಾಗಿದೆ. https://youtu.be/AHykWTqUHHE ಕಳೆದ 6 ವರ್ಷಗಳಲ್ಲಿ ದೇಶಿಯ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ಮೊಬೈಲ್ ರಫ್ತಿನ ಪ್ರಮಾಣ 100 ಪಟ್ಟು ಹೆಚ್ಚಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ...

ಕಾಂಗ್ರೆಸ್ ತೊರೆದ ಕ್ಷಣಾರ್ಧದಲ್ಲೇ ಬಿಜೆಪಿ ಸೇರಿದ ಮಾಜಿ ಹಣಕಾಸು ಸಚಿವ..?!

National news: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್  ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...
- Advertisement -spot_img

Latest News

ಹೀಗೆ ಮಾಡಿದ್ರೆ ಬಿಹಾರ ಚುನಾವಣೆಯಲ್ಲಿ 3 ಸೊನ್ನೆ ಸುತ್ತಿಸಿಕೊಳ್ಳುವುದು ಪಕ್ಕಾ: ಶಾಸಕ ಸುರೇಶ್ ಗೌಡ

Tumakuru News: ತುಮಕೂರು: ಆರ್ ಎಸ್ ಎಸ್ ಚಟುವಟಿಕೆ ಬ್ಯಾನ್ಗೆ ಸಿಎಂ ಗೆ ಪ್ರಿಯಾಂಕ್ ಖರ್ಗೆ ಪತ್ರ ವಿಚಾರ ಕುರಿತಂತೆ ಬಿಜೆಪಿ ಶಾಸಕ ಸುರೇಶ್ ಗೌಡ...
- Advertisement -spot_img