ಬಹುಕೋಟಿ ಬಿಟ್‌ಕಾಯಿನ್ ವಂಚನೆ ಪ್ರಕರಣದಲ್ಲಿ ಖ್ಯಾತ ಕೇಶ ವಿನ್ಯಾಸಕ ಜಾವೇದ್ ಹಬೀಬ್ ಮತ್ತು ಅವರ ಪುತ್ರ ಅನೋಸ್ ಹಬೀಬ್ ಸಿಲುಕಿ ಹಾಕಿಕೊಂಡಿದ್ದಾರೆ. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇವರ ವಿರುದ್ಧ ಒಟ್ಟು 32 ಎಫ್‌ಐಆರ್‌ಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಹಬೀಬ್ ಮತ್ತು ಅವರ ಕುಟುಂಬ ದೇಶ ತೊರೆಯದಂತೆ ಲುಕ್‌ಔಟ್ ನೋಟಿಸ್ ಕೂಡಾ ಹೊರಡಿಸಲಾಗಿದೆ.
ಪೊಲೀಸ್ ಮೂಲಗಳ...
ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ED ರೇಡ್ ದೇಶದ ಆರ್ಥಿಕ ವ್ಯವಹಾರದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಮೇಲೆ ಈ ದಾಳಿ ನಡೆದಿದೆ. 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ...