ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...
ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಸೆಕ್ಷನ್...
ಹಿಂದೂ ಹುಲಿ, ಫೈರ್ ಬ್ರ್ಯಾಂಡ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್ 12ರಂದು ಮದ್ದೂರು ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ.
ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...
ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಪ್ಟೆಂಬರ್ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...
ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.
ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....
ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...
ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...
https://www.youtube.com/watch?v=G4bmMAc__YE
ಬೆಂಗಳೂರು: ನಗರದಲ್ಲಿ ಬೈಕ್ ಸ್ಪಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ 1 ರಿಂದ ಮೇ 31 ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ.
2020 ರಲ್ಲಿ ಶೇ.9 ರಷ್ಟು,2021 ರಲ್ಲಿ ಶೇ. 13...