ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ.
ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...