ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...
ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ .
ಹೋಟೆಲ್‌ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು,...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯ ವಸುಂಧರ ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...
www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿಯ ಉಣಕಲ್ ಕೆರೆ ಹತ್ತಿರದ ಪ್ರೆಸಿಡೆಂಟ್ ಹೊಟೇಲ್ ಬಳಿಯಲ್ಲಿ ಕಾರ್ ವೊಂದು ಹೊತ್ತಿ ಉರಿಯುತ್ತಿದ್ದು, ಸುದ್ಧಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು..ತಾಂತ್ರಿಕ ತೊಂದರೆಯಿಂದ ರಸ್ತೆ ಮಧ್ಯದಲ್ಲಿಯೇ ಇಂಡಿಕಾ ಕಾರ್ ಗೆ ತಗುಲಿದ ಬೆಂಕಿಯನ್ನು ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಗುಟಕರ ನಿರ್ದೇಶನದಲ್ಲಿ...
America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...