ಹಾಸನ :
ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದವರು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಳಗಿಳಿದ ತಕ್ಷಣ ನೋಡ ನೋಡುತ್ತಲೇ ಧಗಧಗನೆ ಕಾರು ಹೊತ್ತುಉರಿಯಿತು. ಇನ್ನು ಈ ಘಟನೆ ಹಾಸನದ ಜಿಲ್ಲಾಧಿಕಾರಿ ಕಛೇರಿ ಮುಂದೆ ನಡೆದಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ....