Saturday, July 5, 2025

fireengine vehical

ರಸ್ತೆಯಲ್ಲಿ ಚಲಿಸುತ್ತಿರುವ ಕಾರಿಗೆ ದಿಡೀರ್ ಬೆಂಕಿ ..!

ಹಾಸನ : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದವರು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಳಗಿಳಿದ ತಕ್ಷಣ ನೋಡ ನೋಡುತ್ತಲೇ ಧಗಧಗನೆ ಕಾರು ಹೊತ್ತುಉರಿಯಿತು. ಇನ್ನು ಈ ಘಟನೆ ಹಾಸನದ ಜಿಲ್ಲಾಧಿಕಾರಿ ಕಛೇರಿ ಮುಂದೆ ನಡೆದಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ....
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img