Gadaga News: ಗದಗ: ಗದಗದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ ಮೇಲೆ ಗುಂಡು ಹಾರಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೆಪ್ ಆಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ನಡೆದಿದೆ.
ರಾಬರಿ ಕೇಸ್ ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ಕಲ್ಲೆಸೆದು...
ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್ನ ಮುಕ್ರೋಹ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30...