ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಒಬ್ಬ ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ, ಕಥೆ, ಚಿತ್ರಕಥೆಗಾರ, ವಿತರಕ, ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ. ಇವರು ಕನ್ನಡ ಭಾಷೆಯಲ್ಲಿ ಅಷ್ಟೇ ಅಲ್ಲದೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲೂ ಕೂಡ ನಟಿಸಿದ್ದಾರೆ.
ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಆಕ್ಟೀವ್ ಆಗಿರುವ ಕಿಚ್ಚ...