ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...