ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...
ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ.
ಕಾಂಗ್ರೆಸ್ ಪಕ್ಷದ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...
ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ನಾಯಕರು ಗಲಾಟೆ ಶುರುಮಾಡಿದ್ದು ಐದು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮನವುಇ ಸಲ್ಲಿಸಿದ್ದು ಆದರೆ ಈ ವಿಚಾವಾಗ ಪ್ರಸ್ತಾಪಕ್ಕೆ ಅವಕಾಶ ನೀಡಲು ನಿರಾಕರಿಸಿದ್ದಾರೆ ಸ್ಪೀಕರೆ ಯು ಟಿ ಖಾದರ್ ಅವರು , ಆದರೆ ಬಿಜೆಪಿ ನಾಯಕರು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡೇ ತೀರುತ್ತೇವೆ...