ಬೆಂಗಳೂರು:ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ಇಂದು ಬೆಳಿಗ್ಗೆ ಗಂಟೆಗೆ ವಿಧಾನಸೌಧ ಪೂರ್ವ ಭಾಗದ ಭವ್ಯ ಮೆಟ್ಟಲುಗಳ (ಗ್ರಾಂಡ್ ಸ್ಟೆಪ್) ಮುಂಭಾಗದಲ್ಲಿ...
ಬೆಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು. ಅವರು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ.ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು....
ಚಿಕ್ಕಬಳ್ಳಾಪುರ : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
https://karnatakatv.net/district-santosh-lad-flagesting/
https://karnatakatv.net/santoshlad-revenue-village-margine/
https://karnatakatv.net/hubli-digvijayasingh-all-communites/
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಡಿಗ್ರಿ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ಉತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಡಿಗ್ರಿ ಕಾಲೇಜಿನ ಚೇರ್ಮನ್ ಶ್ರೀ ನರಸಿಂಹಪ್ಪರವರು, ಪಿಯು ಕಾಲೇಜಿನ...
ಧಾರವಾಡ;ಸಾರ್ವಜನಿಕರ ಗಮನ ಸೇಳೆದ ವಿದ್ಯಾರ್ಥಿಗಳ ಮಲ್ಲಕಂಬ: ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರರ್ದಶಿಸಿದ ಮಲ್ಲಕಂಬ ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು.
ಶಾಲೆಯ ಶಿಕ್ಷಕ ಸಿದ್ದಾರೂಡ ಹೂಗಾರ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬದ ಕಸರತ್ತುಗಳನ್ನು ಪ್ರದರ್ಶಿಸಿದರು. ಈಗಾಗಲೇ ಸುಮಾರು...
ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...
ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು.
ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್ ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ ...
ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು.
ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ...