ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿದೆ. ಭೂಕುಸಿತಗಳೂ ಸಂಭವಿಸಿದ್ದು, ಇದುವರೆಗೆ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು,...
ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...