ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ.
ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...