Friday, April 4, 2025

flood

ಶಿರೂರು ಗುಡ್ಡ ಕುಸಿತ ಪ್ರಕರಣ: ಚಾಲಕ ಅರ್ಜುನ್ ಮೃತದೇಹ ಎರಡು ತುಂಡಾಗಿ ಪತ್ತೆ

Ankola News: ಅಂಕೋಲಾ: ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, 11 ಮಂದಿ ಮೃತಪಟ್ಟಿದ್ದು, ಅದರಲ್ಲಿ ಎಲ್ಲರ ದೇಹ ಪತ್ತೆಯಾಗಿತ್ತು. ಆದರೆ ಅಂಕೋಲಾದ ಓರ್ವ ವ್ಯಕ್ತಿ ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಅರ್ಜುನ್ ಮೃತದೇಹ, ನದಿಯೊಳಗೆ ಮುಳುಗಿದ್ದ ಲಾರಿಯಲ್ಲಿ ಪತ್ತೆಯಾಗಿದ್ದು, ಎರಡು ಭಾಗವಾಗಿ, ಸಿಕ್ಕಿದೆ. https://youtu.be/8uX_J0jAii8 ಗುಡ್ಡ ಕುಸಿತಕ್ಕೆ ಲಾರಿ...

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು: ಸಿಎಂ ಸಿದ್ದರಾಮಯ್ಯ

Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...

ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ. https://youtu.be/2W664ytuxsU ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...

ನವಿಲುತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಜನರಿಗೆ ಪ್ರವಾಹದ ಭೀತಿ

Gadag News: ಗದಗ: ಗದಗ ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ, ಗದಗ ಜಿಲ್ಲೆಯ ಮಲಪ್ರಭಾ ನದಿ ತೀರದ ಹಲವು ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. https://youtu.be/2W664ytuxsU ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಗ್ರಾಮದ ಕೂಗಳತೆ ದೂರದವರೆಗೂ ಜಮೀನುಗಳು ಜಲಾವೃತಗೊಂಡಿದೆ. ಕಬ್ಬು, ಗೋವಿನ ಜೋಳ, ಹೆಸರು ಸೇರಿದಂತೆ ಹಲವು ಬೆಳೆಗಳು ಜಲಾವೃತವಾಾಗಿದೆ. ಇನ್ನು...

ಚಿಕ್ಕೋಡಿಯಲ್ಲಿ ವರುಣನ ಆರ್ಭಟ: 4,500 ಕುಟುಂಬಳು ಕಾಳಜಿ ಕೇಂದ್ರಕ್ಕೆ ಶಿಫ್ಟ್

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಮಳೆಯಿಂದಾಗಿ, ಬೆಳಗಾವಿ ಜಿಲ್ಲೆಯ ಸಪ್ತ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. https://youtu.be/2W664ytuxsU ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಳಜಿ ಕೇಂದ್ರಕ್ಕೆ 7 ತಾಲೂಕಿನಲ್ಲಿ 4,500 ಕುಟುಂಬಗಳನ್ನು ಶಿಫ್ಟ್ ಮಾಡಲಾಗಿದೆ. ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಮಾರ್ಕಂಡೇಯ, ಹೀರಣ್ಯಕೇಶಿ ನದಿಗಳ ಆರ್ಭಟದಿಂದ ಜನ ಕಂಗಾಲಾಗಿದ್ದಾರೆ. https://youtu.be/ApAaqMtkvWI ಅಥಣಿ, ಕಾಗವಾಡ, ಗೋಕಾಕ, ಮೂಡಲಗಿ, ರಾಯಬಾಗ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ...

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು

Belagavi News: ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು. ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ...

ಬೆಳಗಾವಿಯ ಮುಸುಗುಪ್ಪಿ ಗ್ರಾಮದಲ್ಲಿ ಧಾರಾಕಾರ ಮಳೆ: 500 ಮನೆಗಳು ಜಲಾವೃತ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...

ಪ್ಯಾರಾ ಮೋಟರಿಂಗ್ ನಿಂದ ನೆರವು..!

www.karnatakatv.net :ಥಾಯ್ಲೆಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ಯಾರಾ ಮೋಟರಿಂಗ್ ಮೂಲಕ ತುರ್ತು ಆಹಾರ ಸಾಮಾಗ್ರಿಗಳನ್ನು ಒದಗಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ. ಇಲ್ಲಿನ ಪ್ರವಾಹ ಪೀಡಿತ ಪ್ರದೇಶವಾದ ಸುಖ್ಥಾಯ್ ಸೇರಿದಂತೆ ಒಟ್ಟು 30 ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಮಂದಿಗೆ ಕಳೆದೊಂದು ವಾರದಿಂದ ಸಾಹಸಿ 38 ವರ್ಷದ ವಿಚೈ ಥೈಸನ್ ಆಹಾರ ಸಾಮಾಗ್ರಿಗಳನ್ನು ಪ್ಯಾರಾ ಮೋಟರಿಂಗ್ ಮೂಲಕ ಒದಗಿಸುತ್ತಿದ್ದಾನೆ. https://www.youtube.com/watch?v=pq_WH6HIElI https://www.youtube.com/watch?v=lG5TylGdQys https://www.youtube.com/watch?v=jjt2MUFI7r8

ಮೀನುಗಾರರ ಹೊಟ್ಟೆ ಮೇಲೆ ಬರೆ ಎಳೆದ ಮಳೆ

ಧಾರವಾಡ: ಇತ್ತೀಚೆಗೆ ಸುರಿದ  ಮಳೆ ಉತ್ತರ ಕರ್ನಾಟಕ ಭಾಗದ ರೈತರನ್ನೆಲ್ಲ ಹೈರಾಣು ಮಾಡಿ ಹಾಕಿದೆ. ಸದ್ಯ ಮಳೆ ನಿಂತಿದೆಯಾದರೂ ಮಳೆಯಿಂದ ಆಗಿರುವ  ಹಾನಿಗಳು ಮಾತ್ರ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಧಾರವಾಡ ಜಿಲ್ಲೆಯಲ್ಲಿ ರೈತರಂತೆಯೇ ಮೀನುಗಾರರು ಸಹ ಮಳೆಯಿಂದ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸಮುದ್ರ ಇಲ್ಲ. ನದಿಯಂತೂ ಇಲ್ಲವೇ ಇಲ್ಲ. ಆದರೂ...
- Advertisement -spot_img

Latest News

Recipe: ಆರೋಗ್ಯಕರವಾದ ಬೀಟ್‌ರೂಟ್ ದೋಸೆ ರೆಸಿಪಿ

Recipe: ನಿಮ್ಮ ಮನೆಯಲ್ಲಿ ಯಾರಾದ್ರೂ ಬೀಟ್‌ರೂಟ್ ತಿನ್ನಲ್ಲಾ, ಬೇರೆ ತರಕಾಾರಿ ತಿನ್ನಲ್ಲಾ, ಓಟ್ಸ್ ತಿನ್ನಲ್ಲಾ ಅಂತಾ ಹೇಳಿದರೆ, ನೀವು ಅವರಿಗೆ ಈ ರೀತಿ ದೋಸೆ ಮಾಡಿ...
- Advertisement -spot_img