ಮಡಿಕೇರಿ; ನೆರೆ ಪರಿಹಾರದ
ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು
ಬೆಳಕಿಗೆ ಬಂದಿದೆ .
ಮಡಿಕೇರಿ ಜಿಲ್ಲಾ ಪಂಚಾಯತ್ ಇಇ ಹಣ ವಂಚನೆ
ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ
ಎಂದು ತಿಳಿದು ಬಂದಿದೆ...
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...