ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ.
ಸಾವಿರಕ್ಕೂ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...