ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಲಯನ್ ಟಿವಿಗೆ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಎಂದರೇ 65-115 ಮಿಮೀ ಬೀಳುವ...