ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...
ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...