Friday, April 19, 2024

flooding in North Karnataka

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ, ರೈಲ್ವೆಯಿಂದ ಉಚಿತ..!

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img