ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...
ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...