ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗಿದೆ. ಹೂವುಗಳ ಅಲಂಕಾರ ಮಾತ್ರವಲ್ಲದೆ, ಕರ್ನಾಟಕದ ಇತಿಹಾಸ ಮತ್ತು ಸಂಸ್ಕೃತಿಯನ್ನು ಹೂವಿನ ಕಲಾಕೃತಿಗಳ ಮೂಲಕ ಪರಿಚಯಿಸಿದ ರೀತಿಯೂ ಪ್ರೇಕ್ಷಕರ ಗಮನ ಸೆಳೆಯಿತು.
ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆದ ಈ ಬಾರಿಯ ಪ್ರದರ್ಶನದ ಕೇಂದ್ರಬಿಂದು ಪಶ್ಚಿಮ ಗಂಗರ ಇತಿಹಾಸವಾಗಿತ್ತು. ಗಂಗರ...
ಬೆಂಗಳೂರು: ನಗರದ ರಿಚರ್ಡ್ಸ್ ಟೌನ್‌ನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಂತಹ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ...