ಮೈಸೂರು ನಗರದಲ್ಲಿ ನಿರ್ಮಾಣವಾಗಲಿರುವ ಎರಡು ಫ್ಲೈಓವರ್ ಯೋಜನೆಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಎಲ್‌ಬಿ ಮತ್ತು ವಿನೋಬಾ ರಸ್ತೆಗಳು ಮೈಸೂರಿನ ಪಾರಂಪರಿಕ ಸೌಂದರ್ಯದ ಸಂಕೇತವಾದ ಪ್ರಮುಖ ರಸ್ತೆಗಳು. ಇವುಗಳಲ್ಲಿ ಫ್ಲೈಓವರ್ ನಿರ್ಮಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು. ಜನಾಭಿಪ್ರಾಯವನ್ನು ಪಡೆಯದೇ ಸರ್ಕಾರ ಡಿಪಿಆರ್ ಸಿದ್ಧಪಡಿಸುತ್ತಿದೆ...
Hubli News: ಹುಬ್ಬಳ್ಳಿ: ಫೈ ಓವರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವಸಾವನ್ನಪ್ಪಿದ್ದಾರೆ.
ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವರ್ ಕಾಮಗಾರಿಯ ಕಬ್ಬಿಣದ...
ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ.
ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...