Bengalore News : ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು.
ಆದರೆ ಅಕ್ಕಿ ಲಭ್ಯವಾಗದ ಕಾರಣ ಸರ್ಕಾರ ಪ್ರತಿ ವ್ಯಕ್ತಿಗೆ (5 ಕೆ.ಜಿ. ಅಕ್ಕಿ ದರ)...
National News : ವಂದೇ ಭಾರತ್ ರೈಲ್ವೇ ಇಲಾಖೆ ಕಳಪೆ ಗುಣಮಟ್ಟದ ಆಹಾರ ನೀಡಿವೆ ಎಂದು ಪ್ರಯಾಣಿಕರು ಗರಂ ಆಗಿದ್ದಾರೆ. ವಂದೇ ಭಾರತ ಎಕ್ಸ್ಪ್ರೆಸ್ ರೈಲಿನಲ್ಲಿ ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ಸುಬೋಧ್ ಪಹಲಾಜನ್ ಎಂಬ ಪ್ರಯಾಣಿಕರಿಗೆ ಐಎಸ್ಆರ್ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ. ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ.
ಸುಬೋಧ ತಡಮಾಡದೆ...
ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡಲು ಮುಂದಾಗಿದೆ. ಹಾಗಿದ್ದರೇ ಹೇಗಿದೆ ಕಡಿಮೆ ದರದ ರೈಲ್ವೆ ಊಟ ಹಾಗೂ ಉಪಹಾರ ಅಂತೀರಾ ತೋರಿಸ್ತಿವಿ ನೋಡಿ..
ವಿಶ್ವದ...