www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು.
ಗುರುವಾರ ವಿವಿಧ ದಲಿತಪರ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ...