ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್ ಕೊಡುತ್ತಿದ್ದ ಅಮೆರಿಕದ...
ಆಪರೇಷನ್ ಸಿಂಧೂರ್ ಅಪ್ಡೆಟ್ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...