Sunday, December 22, 2024

former cm kumaraswamy

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು...

‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’

Political News: ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಏಕಚವನದಲ್ಲಿ ಸಂಬೋಂಧಿಸಿದ್ದರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸಿಎಂ ಈ ಬಗ್ಗೆ ಟ್ವೀಟ್ ಮಾಡಿ ಸಮಝಾಯಿಷಿ ನೀಡಿದ್ದರು. ಇದೀಗ ಮತ್ತೆ ಮಾಜಿ ಸಿಎಂ ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.. ಅಂಕೆ ಮೀರಿದ ಭಂಡತನಕ್ಕೆ...

‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’

Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು...

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ...

‘ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..?’

ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...

ಸ್ಥಗಿತವಾಗಿದ್ದ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ ಮತ್ತೆ ಶುರೂ..?!

ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....

ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ

ಇಂದು ನಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬರೀ ಒಂದು ಸ್ಥಾನ ಮಾತ್ರ ಗಳಿಸಿದ್ದು, ಹಾಸನದಲ್ಲಿ ರೇವಣ್ಣನವರ ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಉಳಿದ ಯಾವ ಸ್ಥಳದಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಲಿಲ್ಲ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಜನ ಬಲ ಸೋತಿದೆ ಅನ್ನೋದಕ್ಕೆ ಬೇಸರವಾಗಿದೆ,...

‘ದೆಹಲಿ ಚಳಿಯಲ್ಲಿ ರೈತರ ಹೋರಾಟ: ಅವರಿಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ’

ಕೃಷಿ ಕಾಯ್ದೆ ವಿರೋಧಿಸಿ, ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕಕೆ ಸಲಹೆ ನೀಡಿದ್ದಾರೆ. https://youtu.be/Lf6N2eTVSG8 ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ...

‘ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ’

ಮಾಜಿ ಸಿಎಂ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು...

‘ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆಯ ಹಣದಿಂದಲೇ ನನ್ನ ಸರ್ಕಾರ ಬುಡಮೇಲು ಮಾಡಿದ್ದು’

ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img