ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://youtu.be/nHYVwXiuUwA
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...
ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು...
ಕೊರೊನಾ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
https://youtu.be/rj9aRcSxRDQ
ಕಳೆದ ಮೂರು ತಿಂಗಳಿಂದ...
ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ...