ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...
ಸಚಿವ ಡಾ. ಸುಧಾಕರ್ ಅವರ ಏಕಪತ್ನಿ ವೃತಸ್ಥ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507...
ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು.
https://youtu.be/Kqg8MunIVPw
ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...
ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿಶ್ವನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್ ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ...
ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.
https://youtu.be/I_OI-0AGzCU
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್‌ನ ದತ್ತಾತ್ರೇಯ ಹೊಸಬಾಳೆ...
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ರೈತರು ಮಾಡಿದ್ದ ಹೋರಾಟದಲ್ಲಿ ರೈತ ಮುಖಂಡ ಮಾರುತಿ ಮಾನ್ಪಡೆ ಕೂಡ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ತಗುಲಿ, ಅವರು ಸಾವನ್ನಪ್ಪಿದ್ದರು. ಈ ಬಗ್ಗೆ ಡಿ.ವಿ.ಸದಾನಂದ ಗೌಡರು, ಈ ಸಾವಿಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾರಣರೆಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
ಜೆಎಸ್‌ಟಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಬಿಜೆಪಿಯಂಥ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ...
ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...