ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...
ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ.
ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...
ಇಂದು ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ಸೌಧದ ಬಳಿ, ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಎಗ್ಗಿಲ್ಲದೇ ಸಾಗುತ್ತಿದೆ. ಇದು ನಿಲ್ಲಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದು,...
ಬಿ.ಎಲ್.ಸಂತೋಷ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಬಿ.ಎಲ್.ಸಂತೋಷ್ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ,ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ...
ರಾಜ್ಯದಲ್ಲಿ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ.
ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ?ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
https://youtu.be/ZrCKHSrr5qA
ಕರಾವಳಿ...