ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...
www.karnatakatv.net : ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿ ಜೀವ ಉಳಿಸಿಕೊಂಡ್ರೆ ಸಾಕು ಅಂತ ಬಹುತೇಕ ಅಫ್ಘನ್ನರು ದೇಶ ತೊರೆದಿದ್ದಾರೆ. ಜೀವ ಇದ್ರೇನೆ ಜೀವನ ಅಂತ ಅರಿತ ಲಕ್ಷಾಂತರ ಮಂದಿ ಆಫ್ಘನ್ನರು ಬೇರೆ ಬೇರೆ ದೇಶಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಂತಹದ್ರಲ್ಲಿ ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜೀವನ ನಡೆಸೋದಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ...
www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...