ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ.
ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡರು 'ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು...