Political News: ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ನಡೆಸಿದ್ದ ಸೋನಿಯಾ ಗಾಂಧಿಯವರ ಜೀವನಾಧಾರಿತ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆಯ್ದ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ 5ನೇ ಸಾಲಿನಲ್ಲಿ ಕುಳಿತಿದ್ದ ಚಿತ್ರ, ವೀಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯರನ್ನು...