ಮಂಡ್ಯ: ಜಿಲ್ಲೆಯಲ್ಲಿ ಸಾಲಬಾಧೆ ಮತ್ತೊಮ್ಮೆ ರೈತರ ಜೀವ ತೆಗೆಯಿತು. ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ 55 ವರ್ಷದ ರಾಮಲಿಂಗ ಅವರು ಕೃಷಿ ಸಾಲದ ಒತ್ತಡಕ್ಕೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2 ಎಕರೆ ಜಮೀನು ಹೊಂದಿದ್ದ ರಾಮಲಿಂಗ ಅವರು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದು ಈ ದುರಂತ...
ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಮತ್ತೊಮ್ಮೆ ಸರ್ಕಾರದ ವಿರುದ್ಧ ವಿರೋಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸರ್ಕಾರವೇ ನೇರ ಕಾರಣ ಎಂದು...
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು.
ಈ ಘಟನೆ ನಂತರ, ರಾಜ್ಯ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...