ಪ್ರಪಂಚದಲ್ಲಿ ಬೈಕ್, ಕಾರು, ಬಸ್, ಹಡಗು, ವಿಮಾನಗಳ ಮಾಲೀಕರನ್ನು ನೋಡಿದ್ದೀವಿ.. ಆದ್ರೆ ಹಳಿ ಮೇಲೆ ಓಡೋ ರೈಲಿಗೆ ಓನರ್ ಯಾರು ಇರ್ತಾರೆ ಅಂತಾ ಗೊತ್ತಾ? ಭಾರತದಲ್ಲಿ ಸಾಮಾನ್ಯ ರೈತನೊಬ್ಬ ಈಗ ಶತಾಬ್ದಿ ಎಕ್ಸ್ಪ್ರೆಸ್ ರೈಲಿನ ಮಾಲೀಕನಾಗಿದ್ದಾನೆ.. ಕೇಂದ್ರ ಸರ್ಕಾರ ನಡೆಸೋ ಈ ರೈಲು ಸಾಮಾನ್ಯ ರೈತನಿಗೆ ಸಿಕ್ಕಿದ್ದು ಹೇಗೆ? ರೈಲಿನ ಮಾಲೀಕ ಆಗಿದ್ದು ಹೇಗೆ...
ಕಲಘಟಗಿ: ಊರ ಹೊರವಲಯದಲ್ಲಿನ ದನದ ಕೊಟ್ಟಿಗೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಬೆಂಕಿ ತಗುಲಿ ಏಳು ಜಾನುವಾರುಗಳು ಸಜೀವ ದಹನವಾದ ಘಟನೆ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ಸಂಭವಿಸಿದೆ.
ರೈತನ ಪ್ರಾಣಾವಾಯುವಂತಿರುವ ಜಾನುವಾರುಗಳು ಅವರ ದಿನದ ಜೀವನವನ್ನು ಸಾಗಿಸಲು ಅವುಗಳನ್ನು ಸಾಕಿ ಅವುಗಳಿಂದ ಪ್ರತಿಫಲವನ್ನು ಪಡೆಯುತ್ತವೆ ಅದರೆ ಅವುಗಳ ಜೀವನವೇ ಅಂತ್ಯವಾದರೆ ಅವುಗಳನ್ನೇ ನಂಬಿರುವ ರೈತನ ಪಾಡು ಕಣ್ಣೀರ...
ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ನೇ ಕಂತು ಇಂದು ಬಿಡುಗಡೆಯಾಗಲಿದೆ.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ ಎಂಬ ಮಾಹಿತಿ ಈಗಾಗಲೇ ರೈತರಿಗೆ ತಿಳಿದಿದೆ.
ಇನ್ನೂ ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ...
www.karnatakatv.net : ಬೈಲಹೊಂಗಲ: ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರೈತರಿಗೆ ಜಮೀನುಗಳಿಗೆ ಹೋಗಲು ಇತ್ತಿಚೆಗೆ ನಿರ್ಮಾಣವಾಗಿ ನಾಲ್ಕು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿತ್ತು ಆದರೆ ಈ ರಸ್ತೆ ನಾಲ್ಕು ತಿಂಗಳಲ್ಲೆ ಕಿತ್ತು ಹೋಗಿರುವದನ್ನ ಖಂಡಿಸಿ ನೇಗಿಲಯೋಗಿ ರಾಜ್ಯ ರೈತ ಸಂಘಟನೆ ರೈತರು ಅಧಿಕಾರಿಗಳ ವಿರುದ್ದ ಅಕ್ರೋಶ ಗೊಂಡಿದ್ದಾರೆ.
ಹೌದು ಬೈಲಹೊಂಗಲ ತಾಲೂಕಿನ ಕಲ್ಲೂರು ಮತ್ತು ಹೊಳಿ ಹೊಸುರ...
www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ.
ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...
www.karnatakatv.net :ತುಮಕೂರು : ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಬಳಿ ಎತ್ತಿನಹೊಳೆ ಯೋಜನೆಯಡಿ ಡ್ಯಾಂ ನಿರ್ಮಾಣ ಮಾಡದಿದ್ದಲ್ಲಿ ಮಂಚನ ಬೆಲೆ ಕಾಮಗಾರಿ ಹಾಗೂ ಎತ್ತಿನಹೊಳೆ ಕಾಮಗಾರಿಗೆ ನಮ್ಮ ಮಠದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಎಚ್ಚರಿಸಿದರು.
ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ತುಮುಲ್ ಕಲ್ಯಾಣ ಟ್ರಸ್ಟ್ ಮತ್ತು ತುಮಕೂರು ಹಾಲು ಒಕ್ಕೂಟದ ವತಿಯಿಂದ...
www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ.
ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...