ಬ್ಯಾಂಕುಗಳಿಂದ 2 ಲಕ್ಷ ರೂಪಾಯಿವರೆಗೆ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಹೇಳಿದ್ದಾರೆ. ಕೃಷಿಯನ್ನು ಹಬ್ಬದ ರೀತಿ ಆಚರಿಸುವುದೇ ಕಾಂಗ್ರೆಸ್ ನೀತಿಯಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ರೇವಂತ್, ಕೃಷಿ ಸಮುದಾಯವನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯ...
ಜಿಲ್ಲಾ ಸುದ್ದಿಗಳು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...