ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ.
ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...
ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ.
ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...
ಧಾರವಾಡ :ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತಿದೆ. ಆದ್ರೆ ಧಾರವಾಡ ಮಿನಿ ವಿಧಾನಸೌಧದಲ್ಲಿ ಮಾತ್ರ ಇದಕ್ಕೆ ವಿರುದ್ಧ. ಇಲ್ಲಿ ಹಣ ನೀಡಿದ್ರೆ ಮಾತ್ರ ಕೆಲಸ ಆಗುತ್ತೆ, ಇಲ್ಲ ಅಂದ್ರೆ ನಾಳೆ ಬನ್ನಿ ಅಂತ ಕಥೆ ಹೇಳಿ ಕಳುಹಿಸುತ್ತಾರೆ.
ಇನ್ನು ಜಾಸ್ತಿ ಮಾತಾಡಿದ್ರೆ ಮುಗೀತು ಏನ ಆದರೂ ಹೇಳಿ ಕಳಿಸಿ ಬಿಡ್ತಾರೆ. ಇತ್ತ ಜಿಲ್ಲಾಡಳಿತ ಸಹ...
ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.
ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...