Tuesday, April 15, 2025

#formers protest

Praladh joshi: ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!

ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್‌ ಗೆ ಅನುಮತಿ ನೀಡಿದೆ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಆದರೇ ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ ಮಹದಾಯಿ ವಿಳಂಬವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಹದಾಯಿ ಹೋರಾಟದ ಮನವಿ...

Mahadayi Protest: ಮಳೆಯಲ್ಲಿಯೇ ಮಹದಾಯಿ ಹೋರಾಟ: ನೀರಿಗಾಗಿ ಕಿಚ್ಚು ಹೊತ್ತುವುದು ನಿಶ್ಚಿತ…!

ಹುಬ್ಬಳ್ಳಿ: ಯಾವುದೇ ಚುನಾವಣೆ ಬಂದರೂ ಅಭ್ಯರ್ಥಿಗಳ ಪಾಲಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರ್ಕಾರ ಬಂದರೂ ಹೋರಾಟಗಾರರಿಗೆ ಹಾಗೂ ಈ ಭಾಗದ ಜನರಿಗೆ ಮಾತ್ರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಆಗುತ್ತಿದೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಮಹದಾಯಿ ಕಿಚ್ಚು ಮತ್ತೆ ಹೊತ್ತುವುದು ನಿಶ್ಚಿತವಾಗಿದೆ....

Mahadayi River : ಮಹದಾಯಿ ಕಾಮಗಾರಿ ಕೂಡಲೇ ಆರಂಭಿಸುವಂತೆ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ..!

ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು  ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು  ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img