ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...