ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ.
ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ.
ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...
ನಕಲಿ ಕಾಲ್‌ಸೆಂಟರ್ ಮೂಲಕ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಪಡೆಯುತ್ತಿದ್ದ ಜಾಲವನ್ನ ಹುಳಿಮಾವು ಪೊಲೀಸರು ಭೇದಿಸಿದ್ದಾರೆ. ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಜಿತೇಂದ್ರ ಕುಮಾರ್, ಚಂದನ್ ಕುಮಾರ್ ಬಂಧಿತರು.
ಹುಳಿಮಾವು ವ್ಯಾಪ್ತಿಯ ಕಟ್ಟಡವೊಂದರಲ್ಲಿ ಕಳೆದ ಒಂದು ವರ್ಷದಿಂದ ಆರೋಪಿಗಳು ಕಾಲ್‌ಸೆಂಟರ್ ನಡೆಸುತ್ತಿದ್ದರು. ಎಂಟು ಮಂದಿ ಯುವತಿಯರು ಹಾಗೂ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ನಾಗರಿಕರಿಗೆ ಕರೆ...
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ...
ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ವರ್ತೂರು ಪ್ರಕಾಶ್ಗೆ ಹೀಗೆ ಸಂಕಷ್ಟ ಎದುರಾಗೋಕೆ ಕಾರಣ ಆಗಿದ್ದು ಅವರ ಫೇಸ್ಬುಕ್...
ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ಹಾಗೂ ನಟ ಧರ್ಮೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಶ್ವರ್ಯ ಗೌಡ ಅವ್ರು 8.41 ಕೋಟಿ ರೂಪಾಯಿ ಮೌಲ್ಯದ...
ಬೆಂಗಳೂರಲ್ಲಿ ದಿನೇ ದಿನೇ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಜನರಿಗೆ ಏಷ್ಟೇ ಜಾಗೃತಿ ಮೂಡಿಸಿದ್ರು ಜನ ವಂಚನೆಗೆ ಒಳಗಾಗ್ತಾನೇ ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜನಿಯರ್ ಒಬ್ಬರಿಗೆ ಬರೋಬ್ಬರಿ 11 ಕೋಟಿ 83 ಲಕ್ಷ 55 ಸಾವಿರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಜಯ್...
ದೇಶದ ಐಟಿ ಹಬ್ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್ ಖದೀಮರು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಡಿಜಿಟಲ್ ಅರೆಸ್ಟ್, ಷೇರು ಹೂಡಿಕೆ, ಪಾರ್ಟ್ ಟೈಂ ಜಾಬ್ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...
ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ.
ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್ಗಳಲ್ಲಿ ಶೋಧ ಕಾರ್ಯಾಚರಣೆ...