ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ...
ಬೆಂಗಳೂರು: ರಾಜ್ಯ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಸಾಕಷ್ಟು ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾರೆ ಇದರಿಂದಾಗಿ ಸಾರಿಗೆ ಬಸ್ ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ ಆಸನಗಳಿಗಾಗಿ ಜಗಳಗಳೂ ನಡೆಯುತ್ತಿವೆ.
ಶಾಲಾ ಕಾಲೇಜುಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಸ್ಥಳಾವಕಾಶದ ಕೊರತೆ ಉಂಟಾಗಿದೆ ಒಂದೊಂದು ಬಾರಿ ಹತ್ತುವಾಗ ಇಳಿಯುವಾಗಿ ಜಾರಿ ಕೆಳಗೆ...
ಹುಬ್ಬಳ್ಳಿ: ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡಿತಾ ಇದೆ.ಕಳೆದ 6 ಕಂತುಗಳಲ್ಲಿ ಕೇಂದ್ರದ ಬೇರೆ ಬೇರೆ ಇಲಾಖೆಗಳಲ್ಲಿ ಉದ್ಯೋಗ ಕೊಡುವ ಕೆಲಸ ಆರಂಭ ಮಾಡಿದ್ರು.6 ಮೇಳದಲ್ಲಿ 4 ಲಕ್ಷದ 30 ಸಾವಿರ ಯುವಕರಿಗೆ ಕೇಂದ್ರ ಸರ್ಕಾರಿ ಉದ್ಯೋಗ ಕೊಡಲಾಗಿದೆ.ಇವತ್ತು ದೇಶದಾದ್ಯಂತ 44 ಕಡೆ 70 ಸಾವಿರ ಯುವಕರಿಗೆ ಉದ್ಯೋಗ ಕೊಡುವ ಕೆಲಸ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಶಕ್ತಿ ಯೋಜನೆ ಆರಂಭವಾಗುತ್ತಿದ್ದಂತೆ ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಸ್ ಬಾಗಿಲಿನಲ್ಲಿ ನಿಂತು ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಸ್ಥಳೀಯರು ಎಷ್ಟೇ ಹೇಳಿದರೂ ನಮ್ಮ ಜನರು ಮಾತ್ರ ಕೇಳುವ ಪರಿಸ್ಥಿತಿಯಲ್ಲಿಲ್ಲ.
ಹೌದು.. ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯಲ್ಲಿ ನೇಕಾರನಗರದ ಬಸ್ಸಿನಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಮಹಿಳಾ...
ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ ಬಸ್...
Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ.
ಹೊಸಕೋಟೆ ಬಸ್ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು...
Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...
Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು.
ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು. ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...