ಮತಕಳ್ಳತನ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಗಸ್ಟ್ 8 ಕ್ಕೆ ಮುಂದೂಡಿಕೆಯಾಗಿದೆ. ಆದ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಈಗ ಬಿರುಗಾಳಿ ಬೀಸುತ್ತಿದೆ. ಫ್ರೀಡಂ ಪಾರ್ಕ್ನ ಪ್ರಾಚೀನ ಗೋಡೆ ನೆಲಸಮಗೊಂಡಿದೆ. ಕೇವಲ ಗೋಡೆ...