ರಾಜಕೀಯ ಸುದ್ದಿ: ಶಕ್ತಿ ಯೋಜನೆ ಪರಿಣಾಮ: ದೇವಾಲಯಗಳ ಹುಂಡಿಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಹಣ: ಯೆಸ್, ಮಹಿಳಾ ಭಕ್ತರ ಸಂಖ್ಯೆ ಏರಿಕೆಯಿಂದ ದೇವಸ್ಥಾನಗಳಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಉಚಿತ ಪ್ರಯಾಣದ ಮೂಲಕ ಆಷಾಢ ಮಾಸದಲ್ಲಿ ಅಪಾರ ಪ್ರಮಾಣದ ಮಹಿಳಾ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಹುಂಡಿ...
ಧಾರವಾಡ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬೆನ್ನಲ್ಲೇ ಪುರುಷರು ಬಸ್ ಪ್ರಯಾಣಕ್ಕೆ ಏನೆಲ್ಲ ಸಾಹಸಗಳನ್ನು ಮಾಡುತ್ತಿದ್ದಾರೆ ನೋಡಿ. ಇಲ್ಲೋರ್ವ ವ್ಯಕ್ತಿ ಮಹಿಳೆಯರ ವೇಷ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವೀರಭದ್ರಯ್ಯ ನಿಂಗಯ್ಯ ಮಠಪತಿ ಎಂಬ...
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....