ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...