ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ.
ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ. ಆದರೆ...
ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತಿಗೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಬಿಜೆಪಿಯಲ್ಲಿ ನಮಗೆ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ರೆಡ್ಡಿ...
ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ 23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್...
ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
37 ವರ್ಷದ...