Political News: ಇಂದು ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಜಿ.ಪರಮೇಶ್ವರ್, ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಒಪ್ಪಂದವಾಗಿಲ್ಲ. ಹಾಗೇನಾದರೂ ಅವರೇ ರಾಜಕೀಯ ಮಾಡಿಕೊಳ್ಳಲಿ. ನಾವ್ಯಾಕೆ..? ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಲು ಸಾಧ್ಯವೇ ಇಲ್ಲ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಪರಮೇಶ್ವರ್ ಮಾತನಾಡಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆ ಬಾಗುತ್ತೇವೆ. ಹೈಕಮಾಂಡ್ ಬಿಟ್ಟು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ.
ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...
Political News: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲೆಸೆತವಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗೃಹಸಚಿವ ಜಿ.ಪರಮೇಶ್ವರ್ ಈ ಘಟನೆ ನಡೆದಿದ್ದು ಆಕಸ್ಮಿಕ ಎಂದಿದ್ದಾರೆ.
ಈ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಗೃಹಸಚಿವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಆದ್ರೆ, ಕಳೆದ 1 ವರ್ಷದಲ್ಲಿ ಆ 10 ಪ್ರಕರಣಗಳು ರಾಜ್ಯ ಸರ್ಕಾರ ಅದ್ರಲ್ಲೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Home Minister G Parameshwara) ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿಬಿಟ್ಟಿದೆ.
ಡಾ....
Hubli News: ಹುಬ್ಬಳ್ಳಿ: ಬಿಜೆಪಿ ಜೆಡಿಎಸ್ ಒಂದಿಲ್ಲ ಒಂದಿನ ಬೇರೆ ಬೇರೆ ಆಗಲೇಬೇಕು. ಅವರು ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜೊತೆ ಇದ್ದಾಗಲೂ ಸಹ ಜೆಡಿಎಸ್ ಬೇರೆಯಾದವರು. ಇದು ಬಿಜೆಪಿಯಿಂದ ಬೇರೆ ಬೇರೆಯಾಗುವ ಸೂಚನೆಗಳು ಎಂದರು.
https://youtu.be/ZPapKQykK5I
ಮುಡಾ ಹಗರಣದ ವಿಚಾರವಾಗಿ...
Bengaluru News: ಬೆಂಗಳೂರು : ಪಿಎಸ್‌ಐ ಪರೀಕ್ಷೆ ಅಭ್ಯರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ತಿಂಗಳು ಪರೀಕ್ಷೆ ದಿನಾಂಕವನ್ನ ಮುಂದೂಡಿದೆ.
ಡಿಸೆಂಬರ್ 23ರ ಬದಲು ಜನವರಿ 23ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಸದನದಲ್ಲಿ ಪಿಎಸ್‌ಐ ಮರು ಪರೀಕ್ಷೆ ದಿನಾಂಕವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಓದಲು ಸಮಯಾವಕಾಶ ನೀಡಿಲ್ಲ, ಪರೀಕ್ಷೆ ಮುಂದೂಡಬೇಕೆಂದು ಅಭ್ಯರ್ಥಿಗಳು...
Tumakuru News: ತುಮಕೂರು: ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಸಹ ಮಾಡಿದ್ದರು.
ನಿನ್ನೆ ನಡೆದಂತಹ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಂದು ಜಿಲ್ಲಾ ಆಸ್ಪತ್ರೆಯ...
Hassan Political News: ಹಾಸನ: ಹಾಸನಕ್ಕೆ ಇಂದು ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಶಾಸಕರ ಜೊತೆ ಸೇರಿ, ಹಾಸನಾಂಬೆಯ ದರ್ಶನ ಮಾಡಿದರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಯಾಕೆ ಬ್ರೇಕ್ ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್, ಮಾಡ್ತಾ ಇದ್ದೀರಾ..? 136 ಸಿಟ್ ಇದ್ರುನೂ..? ಗಾಜಿನ ಮನೆಯಲ್ಲಿ ಕುತಿರೋರು ನೀವು. ಹೆಗಣ...
Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಬನಸಿರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು.
ಬನಸಿರಿ...
Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ.
ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ....
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...