Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಬನಸಿರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು.
ಬನಸಿರಿ...
Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ.
ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ....
Political News: ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರ ಹಾಗೇ...
Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ...
ಬೆಂಗಳೂರು: ಇಂದು ಕಾಂಗ್ರೆಸ್ ಪ್ರಮಾಳಿಕೆ ಬಿಡುಗಡೆಯಾಗಿದ್ದು, ಮಹಿಳೆಯರಿಗೆ ಉಪಯೋಗವಾಗುವ ಯೋಜನೆ ತರಲು ನಿರ್ಧರಿಸಿದೆ. ಬೆಂಗಳೂರಿನಲ್ಲಿಂದು ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಎಂಬ ಪ್ರಣಾಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಡುಗಡೆ ಮಾಡಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿ, ಹಲವು ಕಾಂಗ್ರೆಸ್...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...