ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್ನಲ್ಲಿ...
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ.
ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
ತುಮಕೂರು: ತುಮಕೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ತಲೆಗೆ ಕಲ್ಲಿನೇಟು ಬಿದ್ದಿದೆ.
ಇಂದು ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ, ಜಿ.ಪರಮೇಶ್ವರ್ ಮತಯಾಚನೆ ಮಾಡುತ್ತಿದ್ದರು. ಈ ವೇಳೆ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಇದೇ ವೇಳೆ ಆ ಸ್ಥಳದಲ್ಲಿ ಹಲವಾರು ಕಾಂಗ್ರೆಸ್ ಬೆಂಬಲಿಗರು, ಮುಖಂಡರು...
ಮಂಡ್ಯ: ಜಿಲ್ಲಾ ಜೆಡಿಎಸ್ ನವರು
ಕಾಂಗ್ರೆಸ್ಸಿಗರಿಗೆ ನಿರಂತವಾಗಿ ಕಿರುಕುಳ ನೀಡ್ತಿದ್ದಾರೆ. ಹೀಗೆ ಆದ್ರೆ ನಾವು ಬೀದಿಗಿಳಿದು ಹೋರಾಟ
ಮಾಡ್ತೀವಿ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ
ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಂಡ್ಯದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ಸಿಗರನ್ನ ಟಾರ್ಗೆಟ್ ಮಾಡಿ ನಿರಂತರವಾಗಿ ಕಿರುಕುಳ ನೀಡ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ ಮಂಡ್ಯ ಕಾಂಗ್ರೆಸ್ಸಿಗರು ಸಭೆ...